ಕರ್ನಾಟಕ ಲೋಕಸೇವಾ ಆಯೋಗ

ಭೂಮಾಪಕರ ಹುದ್ದೆಗಳ ನೇಮಕಾತಿ

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಲೋಕಸೇವಾ ಸೇವಾ ಆಯೋಗವು ಕರ್ನಾಟಕ ರಾಜ್ಯ ಆಡಳಿತದಲ್ಲಿ ಖಾಲಿ ಇರುವ ಭೂಮಾಪಕರ ಹುದ್ದೆಗಳ (ಲ್ಯಾಂಡ್ ಸರ್ವೇಯರ್‌) 364 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿಗೆ ಕೊನೆಯ ದಿನಾಂಕ 10 ಏಪ್ರಿಲ್ 2024 ಆಗಿದೆ.

ಇಲಾಖೆ ಹೆಸರು :-  ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ

ನೇಮಕಾತಿ ಇಲಾಖೆ ಹೆಸರು :-  ಕರ್ನಾಟಕ ಲೋಕಸೇವಾ ಸೇವಾ ಆಯೋಗ (ಕೆಪಿಎಸ್‌ಸಿ)

ಹುದ್ದೆಯ ಹೆಸರು :-  ಭೂಮಾಪಕರ ಹುದ್ದೆಗಳು (ಲ್ಯಾಂಡ್ ಸರ್ವೇಯರ್‌)

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 364 ಹುದ್ದೆಗಳು
ಗ್ರೂಪ್ ಸಿ ಉಳಿಕೆ ಮೂಲ ವೃಂದ 264 ಹುದ್ದೆಗಳು
ಗ್ರೂಪ್ ಸಿ ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದ 100 ಹುದ್ದೆಗಳು

ವಿದ್ಯಾರ್ಹತೆ :- 

a) ಭಾರತದಲ್ಲಿ ಕಾನೂನು ರೀತಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ, ಬಿ.ಇ.(ಸಿವಿಲ್) ಅಥವಾ ಬಿ.ಟೆಕ್.(ಸಿವಿಲ್)/ಅಥವಾ ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣ ರಾಗಿರಬೇಕು.

ಅಥವಾ

b. ಪದವಿ ಪೂರ್ವ ಶಿಕ್ಷಣ (ಪಿ.ಯು.ಸಿ) ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12ನೇ ತರಗತಿ (ಸಿ.ಬಿ.ಎಸ್.ಇ. ಅಥವಾ ಐ.ಸಿ.ಎಸ್.ಇ) ಇವುಗಳಲ್ಲಿ, ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ ಶೇಕಡ 60ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.

ಅಥವಾ

C. ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು.

ಅಥವಾ

d. ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ಐ.ಟಿ.ಐ. ಇನ್ ಸರ್ವೆ ಟ್ರೇಡ್ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ :- ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಪ್ರವರ್ಗI ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ರೂ. 600/
2A, 2B, 3A & 3B ಅಭ್ಯರ್ಥಿಗಳು ರೂ. 300/
ಮಾಜಿ ಸೈನಿಕ ಅಭ್ಯರ್ಥಿಗಳು ರೂ. 50/

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, C1, ಅಂ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 11 ಮಾರ್ಚ್ 2024
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 10 ಏಪ್ರಿಲ್ 2024

ವೆಬ್‌ಸೈಟ್ : https://kpsc.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆ (RPC)ಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆ (HK)ಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ

ನೇಮಕಾತಿಯ ಕುರಿತು ಇತ್ತೀಚಿಗೆ ಪ್ರಕಟಿಸಿದ ಮಾಹಿತಿಗಳು

29 ಫೆಬ್ರವರಿ 2024ಅಧಿಸೂಚನೆಯನ್ನು ದಿನಾಂಕ 29 ಫೆಬ್ರವರಿ 2024ರಂದು ಪ್ರಕಟಿಸಲಾಗಿದೆ, ಅರ್ಜಿಯನ್ನು ದಿನಾಂಕ 11 ಮಾರ್ಚ್ 2024ರಿಂದ ಸಲ್ಲಿಸಬಹುದಾಗಿದೆ