ಕರ್ನಾಟಕ ಲೋಕಸೇವಾ ಆಯೋಗ

ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ನೇಮಕಾತಿ 2024

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಸಾರ್ವಜನಿಕ ಸೇವಾ ಆಯೋಗವು ಪ್ರಸ್ತುತ ಸಾರಿಗೆ ಇಲಾಖೆ, ಕರ್ನಾಟಕ ಸರ್ಕಾರ (ಆರ್‌ಟಿಒ)ಇಲಾಖೆಯಲ್ಲಿ ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ 76 ಹುದ್ದೆಗಳ ನೇಮಕಾತಿಗೆ 22 ಏಪ್ರಿಲ್ 2024 ರಿಂದ 21 ಮೇ 2024ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇಲಾಖೆ ಹೆಸರು :-  ಸಾರಿಗೆ ಇಲಾಖೆ, ಕರ್ನಾಟಕ

ನೇಮಕಾತಿ ಇಲಾಖೆ ಹೆಸರು :-  ಕರ್ನಾಟಕ ಲೋಕಸೇವಾ ಸೇವಾ ಆಯೋಗ (ಕೆಪಿಎಸ್‌ಸಿ)

ಹುದ್ದೆಯ ಹೆಸರು :- ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳು (ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್)

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 76 ಹುದ್ದೆಗಳು

ವಿದ್ಯಾರ್ಹತೆ :-ಆಟೋಮೊಬೈಲ್/ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಾಸಾಗಿರಬೇಕು ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಾಸಾಗಿರಬೇಕು ಮತ್ತು ಗೇರ್,ಲಘು ಮೋಟಾರು ವಾಹನ ಚಾಲನಾ ಪರವಾನಗಿ ಹೊಂದಿರಬೇಕು

ದೇಹದಾರ್ಡ್ಯತೆ : :-
ಪುರುಷ ಎತ್ತರ-168 ಸೆಂ.ಮಿ,

ಎದೆ- 81 ಸೆಂ.ಮಿ + ಕನಿಷ್ಠ ವಿಸ್ತರಣೆ 5 ಸೆಂ.ಮಿ

ಮಹಿಳೆ :- ಎತ್ತರ- 157 cm
ತೂಕ 49 ಕೆಜಿ

ವಯಸ್ಸಿನ ಮಿತಿ :- ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಪ್ರವರ್ಗI ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ರೂ. 600/
2A, 2B, 3A & 3B ಅಭ್ಯರ್ಥಿಗಳು ರೂ. 300/
ಮಾಜಿ ಸೈನಿಕ ಅಭ್ಯರ್ಥಿಗಳು ರೂ. 50/

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, C1, ಅಂ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ

ನೇಮಕಾತಿ ವಿಧಾನ :-  ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಲಾಗುವುದು

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 22 ಏಪ್ರಿಲ್ 2024
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 21 ಮೇ 2024

ವೆಬ್‌ಸೈಟ್ : https://kpsc.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆ (RPC)ಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆ (HK)ಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ

ನೇಮಕಾತಿಯ ಕುರಿತು ಇತ್ತೀಚಿಗೆ ಪ್ರಕಟಿಸಿದ ಮಾಹಿತಿಗಳು

14  ಮಾರ್ಚ್ 2024ಅಧಿಸೂಚನೆಯನ್ನು ದಿನಾಂಕ 14 ಮಾರ್ಚ್ 2024ರಂದು ಪ್ರಕಟಿಸಲಾಗಿದೆ, ಅರ್ಜಿಯನ್ನು ದಿನಾಂಕ 22 ಏಪ್ರಿಲ್ 2024ರಿಂದ ಸಲ್ಲಿಸಬಹುದಾಗಿದೆ