ಕರ್ನಾಟಕ ಲೋಕಸೇವಾ ಆಯೋಗ

ವಿವಿಧ ಗ್ರೂಪ್ ಸಿ ಉಳಿಕೆ ಮೂಲ ವೃಂದ ಮತ್ತು ಹೈದ್ರಾಬಾದ್ ಕರ್ನಾಟಕ ಪದವಿ ಮತ್ತು ಕೆಳಗಿನ ಪದವಿ ಅರ್ಹತೆಯ ಹುದ್ದೆಗಳ ನೇಮಕಾತಿ

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಸಾರ್ವಜನಿಕ ಸೇವಾ ಆಯೋಗವು ಪ್ರಸ್ತುತ ವಿವಿಧ ಇಲಾಖೆಯಲ್ಲಿ ಖಾಲಿ ಇರುವಯಲ್ಲಿ ಗ್ರೂಪ್ ಸಿ ಹುದ್ದೆಗಳು 486 ಹುದ್ದೆಗಳ ನೇಮಕಾತಿಗೆ 29 ಏಪ್ರಿಲ್ 2024 ರಿಂದ 28 ಮೇ 2024ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ನೇಮಕಾತಿ ಇಲಾಖೆ ಹೆಸರು :-  ಕರ್ನಾಟಕ ಲೋಕಸೇವಾ ಸೇವಾ ಆಯೋಗ (ಕೆಪಿಎಸ್‌ಸಿ)

ಹುದ್ದೆಯ ಹೆಸರು :- ಗ್ರೂಪ್ ಸಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- ಒಟ್ಟು 486 ಹುದ್ದೆಗಳು
1) ಪದವಿ ಹಂತ ಹುದ್ದೆಗಳು
ಉಳಿಕೆ ಮೂಲ ವೃಂದ 60 ಹುದ್ದೆಗಳು
ಹೈದರಾಬಾದ್ ಕರ್ನಾಟಕ ವೃಂದ 16 ಹುದ್ದೆಗಳು

2) ಪದವಿಗಿಂತ ಕೆಳ ಹಂತದ ಹುದ್ದೆಗಳು
ಉಳಿಕೆ ಮೂಲ ವೃಂದ 313 ಹುದ್ದೆಗಳು
ಹೈದರಾಬಾದ್ ಕರ್ನಾಟಕ ವೃಂದ 97 ಹುದ್ದೆಗಳು

ವಿದ್ಯಾರ್ಹತೆ :-
1) ಪದವಿ ಹಂತ ಹುದ್ದೆಗಳು
ಅಭ್ಯರ್ಥಿಯು ಬ್ಯಾಚುಲರ್ ಆಫ್ ಸೈನ್ಸ್ ಅಥವಾ ಕಾಮರ್ಸ್ ಅಥವಾ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಅಥವಾ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಅಥವಾ ಲೈಬ್ರರಿ ಸೈನ್ಸ್ ಪದವಿಯನ್ನು ಹೊಂದಿರಬೇಕು

2) ಪದವಿಗಿಂತ ಕೆಳ ಹಂತದ ಹುದ್ದೆಗಳು
ಅಭ್ಯರ್ಥಿಯು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾ ಲೈಬ್ರರಿ ಸೈನ್ಸ್‌ನಲ್ಲಿ ಡಿಪ್ಲೊಮಾ ಪಡೆದಿರಬೇಕು

ವಯಸ್ಸಿನ ಮಿತಿ :- ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಪ್ರವರ್ಗI ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ರೂ. 600/
2A, 2B, 3A & 3B ಅಭ್ಯರ್ಥಿಗಳು ರೂ. 300/
ಮಾಜಿ ಸೈನಿಕ ಅಭ್ಯರ್ಥಿಗಳು ರೂ. 50/

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, C1, ಅಂ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ

ನೇಮಕಾತಿ ವಿಧಾನ :-  ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಲಾಗುವುದು

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 29 ಏಪ್ರಿಲ್ 2024
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 28 ಮೇ 2024

ವೆಬ್‌ಸೈಟ್ : https://kpsc.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಪದವಿ ಹಂತ ಹುದ್ದೆಗಳು ಅಧಿಸೂಚನೆ (RPC)ಇಲ್ಲಿ ಕ್ಲಿಕ್ಕಿಸಿ
ಪದವಿ ಹಂತ ಹುದ್ದೆಗಳು ಅಧಿಸೂಚನೆ (HK)ಇಲ್ಲಿ ಕ್ಲಿಕ್ಕಿಸಿ
ಪದವಿಗಿಂತ ಕೆಳ ಹಂತದ ಹುದ್ದೆಗಳು ಅಧಿಸೂಚನೆ (RPC)ಇಲ್ಲಿ ಕ್ಲಿಕ್ಕಿಸಿ
ಪದವಿಗಿಂತ ಕೆಳ ಹಂತದ ಹುದ್ದೆಗಳು ಅಧಿಸೂಚನೆ (HK)ಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ

ನೇಮಕಾತಿಯ ಕುರಿತು ಇತ್ತೀಚಿಗೆ ಪ್ರಕಟಿಸಿದ ಮಾಹಿತಿಗಳು

15  ಮಾರ್ಚ್ 2024ಅಧಿಸೂಚನೆಯನ್ನು ದಿನಾಂಕ 15 ಮಾರ್ಚ್ 2024ರಂದು ಪ್ರಕಟಿಸಲಾಗಿದೆ, ಅರ್ಜಿಯನ್ನು ದಿನಾಂಕ 29 ಏಪ್ರಿಲ್ 2024ರಿಂದ ಸಲ್ಲಿಸಬಹುದಾಗಿದೆ