ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ (ಎ.ಹೆಚ್.ವಿ.ಎಸ್)

400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ (ಎ.ಹೆಚ್.ವಿ.ಎಸ್) ಯಲ್ಲಿ ಖಾಲಿ ಇರುವ 400 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-ಮಾರ್ಚ್-2022 ಆಗಿದೆ.

ಇಲಾಖೆ ಹೆಸರು :-  ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ (ಎ.ಹೆಚ್.ವಿ.ಎಸ್)

ಹುದ್ದೆಯ ಹೆಸರು :- ಪಶುವೈದ್ಯಾಧಿಕಾರಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 400 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಬಿ.ವಿ.ಎಸ್.ಸಿ ಅಥವಾ ಬಿ.ವಿ.ಎಸ್.ಸಿ & ಎ.ಹೆಚ್ ಪದವಿ ಕನಿಷ್ಠ 50%ನೊಂದಿಗೆ ಪಡೆದಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ ಗರಿಷ್ಠ 35 ವರ್ಷ (ಮಿಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ, 2a, 2b, 3a, 3b : ರೂ.520 SC/ST/C1/PH/ಮಾ.ಸೈ ಅಭ್ಯರ್ಥಿಗಳಿಗೆ :ರೂ.270

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 08-ಮಾರ್ಚ್-2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 22-ಮಾರ್ಚ್-2022

ವೆಬ್‌ಸೈಟ್ :  www.ahvs.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ