ಆಯಿಲ್ ಇಂಡಿಯಾ ಲಿಮಿಟೆಡ್ (ಐಒಎಲ್)

535 ಗ್ರೇಡ್ III ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಆಯಿಲ್ ಇಂಡಿಯಾ ಲಿಮಿಟೆಡ್ (ಐಒಎಲ್) ನಲ್ಲಿ ಖಾಲಿ ಇರುವ 535 ಗ್ರೇಡ್ III ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-ಸೆಪ್ಟೆಂಬರ್-2021 ಆಗಿದೆ.

ಇಲಾಖೆ ಹೆಸರು :-  ಆಯಿಲ್ ಇಂಡಿಯಾ ಲಿಮಿಟೆಡ್ (ಐಒಎಲ್)

ಹುದ್ದೆಯ ಹೆಸರು :- ಗ್ರೇಡ್ III ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 535 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು 10ನೇ ತರಗತಿಯೊಂದಿಗೆ ಸಂಬಂಧಿಸಿದ ಟ್ರೇಡ್ ವಿದ್ಯಾಹ೯ತೆ ಹೊಂದಿರಬೇಕು / ದ್ವಿತೀಯ ಪಿಯುಸಿ ಸೈನ್ಸ್ (ಅಧಿಸೂಚನೆ ಗಮನಿಸಿ) 

ವಯಸ್ಸಿನ ಮಿತಿ :-
ಸಾಮಾನ್ಯ ವಗ೯ 18 – 30 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 24-ಆಗಸ್ಟ್-2021
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 23-ಸೆಪ್ಟೆಂಬರ್-2021

ವೆಬ್‌ಸೈಟ್ :  www.oil-india.com

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ