ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂ ಲಿಮಿಟೆಡ್

(A Govt. of India Undertaking) (ಎನ್ಐಎಸಿಎಲ್)

300 ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂ ಲಿಮಿಟೆಡ್ (A Govt. of India Undertaking) (ಎನ್ಐಎಸಿಎಲ್) ನಲ್ಲಿ ಖಾಲಿ ಇರುವ 300 ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-ಸೆಪ್ಟೆಂಬರ್-2021 ಆಗಿದೆ.

ಇಲಾಖೆ ಹೆಸರು :-  ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂ ಲಿಮಿಟೆಡ್ (A Govt. of India Undertaking) (ಎನ್ಐಎಸಿಎಲ್)

ಹುದ್ದೆಯ ಹೆಸರು :- ಆಡಳಿತ ಅಧಿಕಾರಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 300 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳುಕನಿಷ್ಠ 60% ಅಂಕಗಳೊಂದಿಗೆ ಪದವಿ ಪಡೆದಿರಬೇಕು (55% SC/ST/PwBD)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 21 ರಿಂದ 30 ವರ್ಷ (ಮಿಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ/OBC ಅಭ್ಯರ್ಥಿಗಳಿಗೆ ರೂ.750 SC/ST/pwd ಅಭ್ಯರ್ಥಿಗಳಿಗೆ ರೂ.100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 01-ಸೆಪ್ಟೆಂಬರ್-2021
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 21-ಸೆಪ್ಟೆಂಬರ್-2021

ವೆಬ್‌ಸೈಟ್ : www.newindia.co.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ