ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್)

4135 ಪ್ರೊಬೆಷನರಿ ಆಫೀಸರ್‌/ ಮ್ಯಾನೇಜ್ಮೆಂಟ್ ಟ್ರೈನಿ (ಪಿಒ / ಎಂಟಿ) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಯಲ್ಲಿ (ಐಬಿಪಿಎಸ್) ಖಾಲಿ ಇರುವ 4135 ಪ್ರೊಬೆಷನರಿ ಆಫೀಸರ್‌/ ಮ್ಯಾನೇಜ್ಮೆಂಟ್ ಟ್ರೈನಿ (ಪಿಒ / ಎಂಟಿ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-ನವೆಂಬರ್-2021 ಆಗಿದೆ.

ಇಲಾಖೆ ಹೆಸರು :-  ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್)

ಹುದ್ದೆಯ ಹೆಸರು :- ಪ್ರೊಬೆಷನರಿ ಆಫೀಸರ್‌/ ಮ್ಯಾನೇಜ್ಮೆಂಟ್ ಟ್ರೈನಿ (ಪಿಒ / ಎಂಟಿ) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 4135 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಯಾವುದೇ ಪದವಿ ತೇರ್ಗಡೆಯಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ :20 ರಿಂದ 30 ವರ್ಷ ಒ.ಬಿ.ಸಿ ಅಭ್ಯರ್ಥಿಗಳಿಗೆ : ಗರಿಷ್ಠ 33 ವರ್ಷ ಎಸ್.ಸಿ/ ಎಸ್.ಟಿ ಅಭ್ಯರ್ಥಿಗಳಿಗೆ : ಗರಿಷ್ಠ 35 ವರ್ಷ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 20-ಅಕ್ಟೋಬರ್-2021
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 10-ನವೆಂಬರ್-2021

ವೆಬ್‌ಸೈಟ್ : www.ibps.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ