ಭಾರತೀಯ ಜೀವ ವಿಮಾ Life Insurance Corporation of India (LIC)

300 ಅಸಿಸ್ಟಂಟ್‌ ಅಡ್ಮಿನಿಸ್ಟ್ರೇಟಿವ್‌ ಆಫೀಸರ್‌ (Assistant Administrative Officers – Generalist) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ಜೀವ ವಿಮಾ Life Insurance Corporation of India (LIC)  ನಲ್ಲಿ ಖಾಲಿ ಇರುವ 300 ಅಸಿಸ್ಟಂಟ್‌ ಅಡ್ಮಿನಿಸ್ಟ್ರೇಟಿವ್‌ ಆಫೀಸರ್‌ (Assistant Administrative Officers – Generalist) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜನವರಿ 2023 ಆಗಿದೆ.

ಇಲಾಖೆ ಹೆಸರು :-  ಭಾರತೀಯ ಜೀವ ವಿಮಾ Life Insurance Corporation of India (LIC)

ಹುದ್ದೆಯ ಹೆಸರು :- ಅಸಿಸ್ಟಂಟ್‌ ಅಡ್ಮಿನಿಸ್ಟ್ರೇಟಿವ್‌ ಆಫೀಸರ್‌ (Assistant Administrative Officers – Generalist) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 300 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 21 – 30 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಿಗೆ : ರೂ. 700 ಎಸ್‌ಸಿ / ಎಸ್‌ಟಿ / ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 85

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 15 ಜನವರಿ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 31 ಜನವರಿ 2023

ವೆಬ್‌ಸೈಟ್ : www.licindia.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ