ಕನಾ೯ಟಕ ಲೋಕಸೇವಾ ಆಯೋಗ

106 ಗೆಜೆಟೆಡ್ ಪ್ರೊಬೇಷನರ್ಸ್ ( ಕೆಎಎಸ್ – 2020) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :-  ಕನಾ೯ಟಕ ಲೋಕಸೇವಾ ಆಯೋಗ ದಲ್ಲಿ ಖಾಲಿ ಇರುವ 106 ಗೆಜೆಟೆಡ್ ಪ್ರೊಬೇಷನರ್ಸ್ ( ಕೆಎಎಸ್ – 2020) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06 ಮಾರ್ಚ್ 2020 ಆಗಿದೆ.

ಇಲಾಖೆ ಹೆಸರು :-   ಕನಾ೯ಟಕ ಲೋಕಸೇವಾ ಆಯೋಗ

ಹುದ್ದೆಯ ಹೆಸರು :- ಗೆಜೆಟೆಡ್ ಪ್ರೊಬೇಷನರ್ಸ್ ( ಕೆಎಎಸ್ – 2020) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 106 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ವಗ೯ ರೂ. 600/- 2a,2b,3a,3b ರೂ. 300/- ಮಾಜಿ ಸೈನಿಕ ಅಭ್ಯಥಿ೯ಗಳಿಗೆ 50/- SC,ST,C1 ಅಭ್ಯಥಿ೯ಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 06 ಫೆಬ್ರವರಿ 2020
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 06 ಮಾರ್ಚ್ 2020

ವೆಬ್‌ಸೈಟ್ : www.kpsc.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ