ಜಿಲ್ಲಾಧಿಕಾರಿಗಳ ಕಛೇರಿ ಕೊಡಗು

35 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಜಿಲ್ಲಾಧಿಕಾರಿಗಳ ಕಛೇರಿ ಕೊಡ ಗಿನಲ್ಲಿ ಖಾಲಿ ಇರುವ 35 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19 ಮೇ 2022 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾಧಿಕಾರಿಗಳ ಕಛೇರಿ ಕೊಡಗು

ಹುದ್ದೆಯ ಹೆಸರು :- ಗ್ರಾಮ ಲೆಕ್ಕಿಗರ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 35 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಪಿಯುಸಿ/12ನೇ ತರಗತಿ ಪಾಸಾಗಿರಬೇಕು

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ : ರೂ.400 2a/2b/3a/3b : ರೂ.400 SC/ST/c1 ರೂ.200

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 19 ಏಪ್ರಿಲ್ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 19 ಮೇ 2022

ವೆಬ್‌ಸೈಟ್ : https://kodagu.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ