ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ

 ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡದಲ್ಲಿ ಖಾಲಿ ಇರುವ  ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಅಕ್ಟೋಬರ್ 2019 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ

ಹುದ್ದೆಯ ಹೆಸರು :-  ಶೀಘ್ರಲಿಪಿಗಾರ ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಹತ್ತನೇ ತರಗತಿ ಪಾಸಾಗಿರಬೇಕು ಮತ್ತು ಕನ್ನಡ-ಇಂಗ್ಲೀಷ್ ಟೈಪಿಂಗ್ ಹಾಗೂ ಶೀಘ್ರಲಿಪಿ ಹಿರಿಯ ದರ್ಜೆಯಲ್ಲಿ ಪಾಸಾಗಿರಬೇಕು

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು OBC ಅಭ್ಯರ್ಥಿಗಳಿಗೆ: ರೂ.600 SC, ST,C1, PWD, Ex Serv ಅಭ್ಯರ್ಥಿಗಳಿಗೆ ರೂ.300

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 31 ಅಕ್ಟೋಬರ್ 2019

ವೆಬ್‌ಸೈಟ್ : https://dharwad.dcourts.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ