ಭಾರತೀಯ ರಿಸರ್ವ್ ಬ್ಯಾಂಕ್

199 ಅಧಿಕಾರಿ (ಗ್ರೇಡ್ ಬಿ) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 199 ಅಧಿಕಾರಿ (ಗ್ರೇಡ್ ಬಿ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಅಕ್ಟೋಬರ್ 2019 ಆಗಿದೆ.

ಇಲಾಖೆ ಹೆಸರು :-  ಭಾರತೀಯ ರಿಸರ್ವ್ ಬ್ಯಾಂಕ್

ಹುದ್ದೆಯ ಹೆಸರು :- ಅಧಿಕಾರಿ (ಗ್ರೇಡ್ ಬಿ) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 199 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಯಾವುದೇ ಪದವಿ {60% (50% SC/ST/PwBD)}

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 21-30 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು OBC ಅಭ್ಯರ್ಥಿಗಳಿಗೆ: ರೂ.850 SC/ST/PWD ಅಭ್ಯರ್ಥಿಗಳಿಗೆ ರೂ.100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 11 ಅಕ್ಟೋಬರ್ 2019

ವೆಬ್‌ಸೈಟ್ : https://www.rbi.org.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ