ಭಾರತೀಯ ಜೀವ ವಿಮಾ

9349 ಅಪ್ರೆಂಟಿಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ಜೀವ ವಿಮಾದಲ್ಲಿ ಖಾಲಿ ಇರುವ 9349 ಅಪ್ರೆಂಟಿಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಫೆಬ್ರವರಿ 2023 ಆಗಿದೆ.

ಇಲಾಖೆ ಹೆಸರು :-  ಭಾರತೀಯ ಜೀವ ವಿಮಾ

ಹುದ್ದೆಯ ಹೆಸರು :- ಅಪ್ರೆಂಟಿಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 9349 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ತೇರ್ಗಡೆಯಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 21 – 30 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಿಗೆ : ರೂ. 700 ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ : ರೂ. 100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 21 ಜನವರಿ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 10 ಫೆಬ್ರವರಿ 2023

ವೆಬ್‌ಸೈಟ್ : https://licindia.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ