ಜಿಲ್ಲಾ ಪಂಚಾಯತ್ ರಾಯಚೂರು

50 1) ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 2 2) ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಜಿಲ್ಲಾ ಪಂಚಾಯತ್ ರಾಯಚೂರಿನಲ್ಲಿ ಖಾಲಿ ಇರುವ 50 1) ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 2 2) ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಸೆಪ್ಟೆಂಬರ್ 2019 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾ ಪಂಚಾಯತ್ ರಾಯಚೂರು

ಹುದ್ದೆಯ ಹೆಸರು :- 1) ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 2 2) ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 50 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಪಂಚಾಯತ್‌ಗಳಲ್ಲಿ ಬಿಲ್‌ ಕಲೆಕ್ಟರ್, ಗುಮಾಸ್ತರು, ಲೆಕ್ಕಿಗರು ಅಥವಾ ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸಿದವರು ಅರ್ಜಿ ಸಲ್ಲಿಸಬಹುದು 1) ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 2 ಹತ್ತನೇ ತರಗತಿ ಪಾಸಾಗಿರಬೇಕು 2) ದ್ವಿತೀಯ ದರ್ಜೆ ಲೆಕ್ಕ ಸಹಾಯಕ ದ್ವಿತೀಯ ಪಿಯುಸಿ ಪಾಸಾಗಿರಬೇಕು

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 27 ಸೆಪ್ಟೆಂಬರ್ 2019

ವೆಬ್‌ಸೈಟ್ : https://raichur.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ