ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

67 1) ಅಂಗನವಾಡಿ ಕಾರ್ಯಕರ್ತೆಯರು 2) ಸಹಾಯಕಿಯರು ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಲ್ಲಿ ಖಾಲಿ ಇರುವ 67 1) ಅಂಗನವಾಡಿ ಕಾರ್ಯಕರ್ತೆಯರು 2) ಸಹಾಯಕಿಯರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08 ನವೆಂಬರ್ 2019 ಆಗಿದೆ.

ಇಲಾಖೆ ಹೆಸರು :-  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಯ ಹೆಸರು :- 1) ಅಂಗನವಾಡಿ ಕಾರ್ಯಕರ್ತೆಯರು 2) ಸಹಾಯಕಿಯರು ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 67 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಕಾರ್ಯಕರ್ತೆ – ಎಸ್.ಎಸ್.ಎಲ್.ಸಿ ಸಹಾಯಕಿ – ನಾಲ್ಕನೇ ತರಗತಿ (ಮಹಿಳೆಯಾಗಿರಬೇಕು ಮತ್ತು ಸ್ಥಳಿಯರಾಗಿರಬೇಕು)

ವಯಸ್ಸಿನ ಮಿತಿ :-
ಸಾಮಾನ್ಯ ವಗ೯ 18 – 35 (ಉಳಿದ ವಗ೯ಗಳಿಗೆ ಮಿಸಲಾತಿಗನುಗುಣವಾಗಿ)

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ರೂ. 200/
2A, 2B, 3A & 3B ಅಭ್ಯರ್ಥಿಗಳು ರೂ. 200/
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, Cat1 ಅಭ್ಯರ್ಥಿಗಳು ಮತ್ತು ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 08 ನವೆಂಬರ್ 2019

ವೆಬ್‌ಸೈಟ್ : https://dwcd.karnataka.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ