ನೀರು ಸರಬರಾಜು, ಒಳಚರಂಡಿ ಮಂಡಳಿ ಕರ್ನಾಟಕ

19 ವಾಹನ ಚಾಲಕ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ನೀರು ಸರಬರಾಜು, ಒಳಚರಂಡಿ ಮಂಡಳಿ ಕರ್ನಾಟಕ ದಲ್ಲಿ ಖಾಲಿ ಇರುವ 19 ವಾಹನ ಚಾಲಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಆಗಸ್ಟ್ 2019 ಆಗಿದೆ.

ಇಲಾಖೆ ಹೆಸರು :-  ನೀರು ಸರಬರಾಜು, ಒಳಚರಂಡಿ ಮಂಡಳಿ ಕರ್ನಾಟಕ

ಹುದ್ದೆಯ ಹೆಸರು :- ವಾಹನ ಚಾಲಕ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 19 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಹತ್ತನೇ ತರಗತಿ ಪಾಸಾಗಿರಬೇಕು ಮತ್ತು ಹೆವಿ ಅಥವಾ ಲೈಟ್ ಪ್ಯಾಸೆಂಜರ್/ಗೂಡ್ಸ್ ವಾಹನ ಚಾಲನಾ ಪರವಾನಿಗೆ ಪಡೆದಿರಬೇಕು ಹಾಗೂ ಚಾಲಕರಾಗಿ ಕನಿಷ್ಠ 3 ವಷ೯ ಅನುಭವ ಹೊಂದಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 18- 35 ವರ್ಷ (ಉಳಿದ ವರ್ಗಗಳಿಗೆ ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ, ಒ.ಬಿ.ಸಿ ಅಭ್ಯರ್ಥಿಗಳಿಗೆ: ರೂ. 250 SC, ST, C1 ಅಭ್ಯರ್ಥಿಗಳಿಗೆ : ರೂ. 50

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 20 ಆಗಸ್ಟ್ 2019

ವೆಬ್‌ಸೈಟ್ : https://kuwsdb.karnataka.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ