ಜಿಲ್ಲಾಧಿಕಾರಿಗಳ ಕಾರ್ಯಾಲಯ ಧಾರವಾಡ

22 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಜಿಲ್ಲಾಧಿಕಾರಿಗಳ ಕಾರ್ಯಾಲಯ ಧಾರವಾಡ ದಲ್ಲಿ ಖಾಲಿ ಇರುವ 22 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04 ಸೆಪ್ಟೆಂಬರ್ 2019 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾಧಿಕಾರಿಗಳ ಕಾರ್ಯಾಲಯ ಧಾರವಾಡ

ಹುದ್ದೆಯ ಹೆಸರು :- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 22 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಪಿಯುಸಿ/12ನೇ ತರಗತಿ ಪಾಸಾಗಿರಬೇಕು 

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 18-35 ವರ್ಷ (ಉಳಿದ ವರ್ಗಗಳಿಗೆ ಮಿಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ, 2a, 2b, 3a, 3b, C1 : ರೂ.200 SC, ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ : ರೂ.100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 05 ಆಗಸ್ಟ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 04 ಸೆಪ್ಟೆಂಬರ್ 2019

ವೆಬ್‌ಸೈಟ್ : https://dharwad.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ