ಭಾರತೀಯ ನೌಕಾದಳ

104 ನಾಗರಿಕ ಮೋಟಾರ್ ಸಾರಿಗೆ ಚಾಲಕ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ನೌಕಾದಳ ದಲ್ಲಿ ಖಾಲಿ ಇರುವ 104 ನಾಗರಿಕ ಮೋಟಾರ್ ಸಾರಿಗೆ ಚಾಲಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಆಗಸ್ಟ್ 2019 ಆಗಿದೆ.

ಇಲಾಖೆ ಹೆಸರು :-  ಭಾರತೀಯ ನೌಕಾದಳ

ಹುದ್ದೆಯ ಹೆಸರು :- ನಾಗರಿಕ ಮೋಟಾರ್ ಸಾರಿಗೆ ಚಾಲಕ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 104 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಹತ್ತನೇ ತರಗತಿ ಪಾಸಾಗಿರಬೇಕು, ಭಾರಿ ವಾಹನ & ಮೋಟಾರ್ ಸೈಕಲ್‌ ಚಾಲನಾಪರವಾನಗಿಯನ್ನು ಹೊಂದಿರಬೇಕು ಮತ್ತು ಭಾರಿ ವಾಹನಗಳ ಚಾಲನೆಯಲ್ಲಿ ಕನಿಷ್ಠ 1 ವರ್ಷಗಳ ಅನುಭವ ಹೊಂದಿರಬೇಕು.

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 18 – 25 ವರ್ಷ ಒ.ಬಿ.ಸಿ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ಎಸ್.ಟಿ, ಎಸ್.ಸಿ ಅಭ್ಯರ್ಥಿಗಳಿಗೆ ಗರಿಷ್ಠ 30ವರ್ಷ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 27 ಜುಲೈ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 16 ಆಗಸ್ಟ್ 2019

ವೆಬ್‌ಸೈಟ್ : www.joinindiannavy.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ