ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ

112 1) ಅಂಗನವಾಡಿ ಕಾರ್ಯಕರ್ತೆ 2) ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ  ದಲ್ಲಿ ಖಾಲಿ ಇರುವ 112 1) ಅಂಗನವಾಡಿ ಕಾರ್ಯಕರ್ತೆ 2) ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18 ಜುಲೈ 2022 ಆಗಿದೆ.

ಇಲಾಖೆ ಹೆಸರು :-  ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ

ಹುದ್ದೆಯ ಹೆಸರು :- 1) ಅಂಗನವಾಡಿ ಕಾರ್ಯಕರ್ತೆ 2) ಅಂಗನವಾಡಿ ಸಹಾಯಕಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 112 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಕಾರ್ಯಕರ್ತೆ – ಎಸ್.ಎಸ್.ಎಲ್.ಸಿ ಸಹಾಯಕಿ – ನಾಲ್ಕನೇ ತರಗತಿ (ಮಹಿಳೆಯಾಗಿರಬೇಕು ಮತ್ತು ಸ್ಥಳಿಯರಾಗಿರಬೇಕು) ತೇರ್ಗಡೆಯಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವಗ೯ 18 – 35 ವರ್ಷ (ಮಿಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ರೂ. 200/
2A, 2B, 3A & 3B ಅಭ್ಯರ್ಥಿಗಳು ರೂ. 200/
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, Cat1 ಅಭ್ಯರ್ಥಿಗಳು ಮತ್ತು ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 18 ಜೂನ್ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ:18 ಜುಲೈ 2022

ವೆಬ್‌ಸೈಟ್ : https://karnemakaone.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ