ಕರ್ನಾಟಕ ಪರೀಕ್ಷಾ ಪ್ರಾಧಿಕಾರ

(ಪಶುವೈದ್ಯಕೀಯ ಸೇವಾ ಇಲಾಖೆ)

250 ಕಿರಿಯ ಪಶುವೈದ್ಯಕೀಯ ಪರೀಕ್ಷಕರು

(ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ 250 ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04 ನವೆಂಬರ್ 2022 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಹುದ್ದೆಯ ಹೆಸರು :- ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 250 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್‌ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ (ಪಶುಸಂಗೋಪನೆ) ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀಣರಾಗಿರಬೇಕು. ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ | ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ . (ಜೆಒಸಿ ಇನ್ ಡೈರಿ | (ಪೌಲ್ಫ್) ಕುಕ್ಕುಟ) ಉರ್ತ್ತೀಣರಾಗಿರಬೇಕು.

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 18- 35 ವರ್ಷ

( ಮಿಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ, 2a, 2b, 3a, 3b : ರೂ.750

ಎಸ್‌ಸಿ/ಎಸ್‌ಟಿ/ಸಿ 1/ಪಿಹೆಚ್ ಅಭ್ಯರ್ಥಿಗಳಿಗೆ :ರೂ.500

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 05 ಅಕ್ಟೋಬರ್ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 04 ನವೆಂಬರ್ 2022

ವೆಬ್‌ಸೈಟ್ : https://cetonline.karnataka.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ