ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬೆಂಗಳೂರು ನಗರ

ಲೋಡರ್‌ 83 ಹುದ್ದೆಗಳು

ಕ್ಲೀನರ್ 22  ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬೆಂಗಳೂರು ನಗರ ಖಾಲಿ ಇರುವ ಲೋಡರ್‌ 83 ಹುದ್ದೆಗಳು ಕ್ಲೀನರ್ 22  ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಮಾರ್ಚ್ 2023 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬೆಂಗಳೂರು ನಗರ

ಹುದ್ದೆಯ ಹೆಸರು :- ಲೋಡರ್‌ 83 ಹುದ್ದೆಗಳು ಕ್ಲೀನರ್ 22 ಹುದ್ದೆಗಳು 

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 105 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ / ಕ್ಲೀನರ್ ಹುದ್ದೆಯಲ್ಲಿ ಹಾಲಿ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಆಧಾರದಲ್ಲಿ ಕನಿಷ್ಠ 02 ವರ್ಷಕ್ಕಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಲೋಡರ್ಸ್‌ ಮತ್ತು ಕ್ಲೀನರ್‌ಗಳು ಮಾತ್ರ

ವಯಸ್ಸಿನ ಮಿತಿ :-
ಕನಿಷ್ಠ 18 ವರ್ಷ- ಗರಿಷ್ಠ 55 ವರ್ಷ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 15 ಮಾರ್ಚ್ 2023

ವೆಬ್‌ಸೈಟ್ : https://bengaluruurban.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ