ಭಾರತೀಯ ಸೇನಾ ನೇಮಕಾತಿ
ಸೇನಾ ನೇಮಕಾತಿ ಕಛೇರಿ,ಮಂಗಳೂರು
ಸೈನಿಕ ಹುದ್ದೆ (ಪುರುಷ)
ಈ ಕೆಳಗಿನ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಈ ನೇಮಕಾತಿ ರ್‍ಯಾಲಿಯಲ್ಲಿ ಭಾಗವಹಿಸಬಹುದಾಗಿದೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಹುದ್ದೆಗಳ ನೇಮಕಾತಿ
ಸಂಕ್ಷಿಪ್ತ ಮಾಹಿತಿ :- ಭಾರತೀಯ ಸೇನಾ ನೇಮಕಾತಿಯಲ್ಲಿ ಖಾಲಿ ಇರುವ ಈ ಕೆಳಗಿನ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಈ ನೇಮಕಾತಿ ರ್‍ಯಾಲಿಯಲ್ಲಿ ಭಾಗವಹಿಸಬಹುದಾಗಿದೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಮಾರ್ಚ್ 2020 ಆಗಿದೆ.
ಇಲಾಖೆ ಹೆಸರು :- ಭಾರತೀಯ ಸೇನಾ ನೇಮಕಾತಿ
ಹುದ್ದೆಯ ಹೆಸರು :- ಸೈನಿಕ ಹುದ್ದೆ (ಪುರುಷ)
ಈ ಕೆಳಗಿನ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಈ ನೇಮಕಾತಿ ರ್‍ಯಾಲಿಯಲ್ಲಿ ಭಾಗವಹಿಸಬಹುದಾಗಿದೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ .
ವಿದ್ಯಾರ್ಹತೆ :- ಅಭ್ಯರ್ಥಿಗಳು 8ನೇ ತರಗತಿ ಅಥವಾ ಹತ್ತನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪಾಸಾಗಿರಬೇಕು.
ವಯಸ್ಸಿನ ಮಿತಿ :-
01 ಅಕ್ಟೋಬರ್ 1997 ರಿಂದ 01 ಎಪ್ರಿಲ್ 2003 ದಿನಾಂಕದ ನಡುವೆ ಜನಿಸಿರಬೇಕು.
ಪ್ರಮುಖ ದಿನಾಂಕಗಳು :-
ರ್‍ಯಾಲಿ ನಡೆಯುವ ದಿನಾಂಕ/ಸ್ಥಳ
ಕರೋನಾ ಸೊಂಕು ಹಿನ್ನೆಲೆ ಏಪ್ರಿಲ್ ತಿಂಗಳಿನಲ್ಲಿ ನಡೆಯಬೇಕಿದ್ದ ರ್‍ಯಾಲಿ ಮುಂದೂಡಲಾಗಿರುತ್ತದೆ ಹೊಸ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಸ್ಥಳ : District Sports Stadium, Udupi (Karnataka)
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 20 ಮಾರ್ಚ್ 2020
ವೆಬ್‌ಸೈಟ್ : www.joinindianarmy.nic.in
ಪ್ರಮುಖ ಲಿಂಕ್‌ಗಳು
ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ಕಿಸಿ |
ಅಧಿಸೂಚನೆ | ಇಲ್ಲಿ ಕ್ಲಿಕ್ಕಿಸಿ |
ಅಧಿಕೃತ ವೆಬ್‌ಸೈಟ್ | ಇಲ್ಲಿ ಕ್ಲಿಕ್ಕಿಸಿ |