ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯ ನಿರ್ದೇಶಕರ ಕಛೇರಿ ಬೆಂಗಳೂರು

160 ಸಹಾಯಕ ಸರ್ಕಾರಿ ಅಭಿಯೋಜಕರು ವ ಸಹಾಯಕ ಸರ್ಕಾರಿ ವಕೀಲರು ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯ ನಿರ್ದೇಶಕರ ಕಛೇರಿ ಬೆಂಗಳೂ ರಿನಲ್ಲಿ  ಖಾಲಿ ಇರುವ 160 ಸಹಾಯಕ ಸರ್ಕಾರಿ ಅಭಿಯೋಜಕರು ವ ಸಹಾಯಕ ಸರ್ಕಾರಿ ವಕೀಲರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಡಿಸೆಂಬರ್ 2019 ಆಗಿದೆ.

ಇಲಾಖೆ ಹೆಸರು :-  ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯ ನಿರ್ದೇಶಕರ ಕಛೇರಿ ಬೆಂಗಳೂರು

ಹುದ್ದೆಯ ಹೆಸರು :- ಸಹಾಯಕ ಸರ್ಕಾರಿ ಅಭಿಯೋಜಕರು ವ ಸಹಾಯಕ ಸರ್ಕಾರಿ ವಕೀಲರು ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 160 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲದಲ್ಲಿ ವಕೀಲರಾಗಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸುತ್ತಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ ಗರಿಷ್ಠ 37 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ರೂ. 200/
2A, 2B, 3A & 3B ಅಭ್ಯರ್ಥಿಗಳು ರೂ. 200/
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, Cat1 ಅಭ್ಯರ್ಥಿಗಳು ಮತ್ತು ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 10 ಅಕ್ಟೋಬರ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 10 ಡಿಸೆಂಬರ್ 2019

ವೆಬ್‌ಸೈಟ್ : https://cetonline.karnataka.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ