ಜಿಲ್ಲಾಧಿಕಾರಿಗಳ ಕಾರ್ಯಾಲಯ ಬಾಗಲಕೋಟೆ

58 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಜಿಲ್ಲಾಧಿಕಾರಿಗಳ ಕಾರ್ಯಾಲಯ ಬಾಗಲಕೋಟೆ ಯಲ್ಲಿ ಖಾಲಿ ಇರುವ 58 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04 ಜುಲೈ 2019 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾಧಿಕಾರಿಗಳ ಕಾರ್ಯಾಲಯ ಬಾಗಲಕೋಟೆ

ಹುದ್ದೆಯ ಹೆಸರು :- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 58 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಪಿಯುಸಿ/12ನೇ ತರಗತಿ ಪಾಸಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 18- 35 ವರ್ಷ 2a, 2b, 3a, 3b : 18- 38 ವರ್ಷ SC, ST, C1 : 18- 40 ವರ್ಷ

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ,2a, 2b, 3a, 3b : ರೂ.200 SC, ST, C1 : ರೂ.50

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 04 ಜೂನ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 04 ಜುಲೈ 2019

ವೆಬ್‌ಸೈಟ್ : https://bagalkot.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ