ಬ್ಯಾಂಕ್ ಆಫ್ ಬರೋಡಾ

600 ಪ್ರೊಬಾಷನರಿ ಅಧಿಕಾರಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 600 ಪ್ರೊಬಾಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06 ಜುಲೈ 2018 ಆಗಿದೆ.

ಇಲಾಖೆ ಹೆಸರು :-  ಬ್ಯಾಂಕ್ ಆಫ್ ಬರೋಡಾ

ಹುದ್ದೆಯ ಹೆಸರು :- ಪ್ರೊಬಾಷನರಿ ಅಧಿಕಾರಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 600 ಹುದ್ದೆಗಳು

ವಿದ್ಯಾರ್ಹತೆ :- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (ಕನಿಷ್ಠ 55%)

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 20ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ:28 ವರ್ಷಗಳು

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 12 ಜೂನ್ 2018
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 06 ಜುಲೈ 2018

ವೆಬ್‌ಸೈಟ್ : www.bankofbaroda.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ