ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)

2500 ಕಂಡಕ್ಟರ್ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) 2500 ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  10 ಏಪ್ರಿಲ್ 2024

ಇಲಾಖೆ ಹೆಸರು :-  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ)

ನೇಮಕಾತಿ ಇಲಾಖೆ :-  ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)

ಹುದ್ದೆಯ ಹೆಸರು :-  ನಿರ್ವಾಹಕ (ದರ್ಜೆ – 3 ಮೇಲ್ವಿಚಾರಕೇತರ) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 2500 ಹುದ್ದೆಗಳು

ವಿದ್ಯಾರ್ಹತೆ :- 
ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್‌ಅನ್ನು ಹೊಂದಿರತಕ್ಕದ್ದು
ಮತ್ತು
ಪಿ.ಯು.ಸಿ (ಆರ್ಟ್ಸ್/ ಕಾಮರ್ಸ್ / ಸೈನ್ಸ್)ನಲ್ಲಿ ಉತ್ತೀರ್ಣರಾಗಿರತಕ್ಕದ್ದು.
ಅಥವಾ
10+2 ಐ.ಸಿ.ಎಸ್.ಇ, (ICSE)/ ಸಿ.ಬಿ.ಎಸ್.ಇ (CBSE)ರಲ್ಲಿ ಉತ್ತೀರ್ಣರಾಗಿರತಕ್ಕದ್ದು.
ಅಥವಾ
ತತ್ಸಮಾನ ವಿದ್ಯಾರ್ಹತೆ ಅಂದರೆ, ತಾಂತ್ರಿಕ ಶಿಕ್ಷಣ ಇಲಾಖೆಯಿಂದ 03 ವರ್ಷಗಳ ಡಿಪ್ಲೋಮಾದಲ್ಲ ಉತ್ತೀರ್ಣರಾಗಿರತಕ್ಕದ್ದು.

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಗೆ ಅವಕಾಶವಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ನೋಡಿ

ದೈಹಿಕ ಮಾನದಂಡ :-  
ಎತ್ತರ
ಪುರುಷ 160 ಸೆಂ.ಮೀ
ಮಹಿಳೆ 150 ಸೆಂ.ಮೀ

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು (ಪ್ರವರ್ಗ-2ಎ / 2ಬಿ / 3ಎ / 3ಬಿ) ರೂ. 750/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂ ಅಭ್ಯರ್ಥಿಗಳಿಗೆ ರೂ. 500/-

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 10 ಮಾರ್ಚ್ 2024
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 10 ಏಪ್ರಿಲ್ 2024

ವೆಬ್‌ಸೈಟ್ : https://cetonline.karnataka.gov.in/kea

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ

ನೇಮಕಾತಿಯ ಕುರಿತು ಇತ್ತೀಚಿಗೆ ಪ್ರಕಟಿಸಿದ ಮಾಹಿತಿಗಳು

24 ಫೆಬ್ರವರಿ 2024ಅಧಿಸೂಚನೆಯನ್ನು ದಿನಾಂಕ 24 ಫೆಬ್ರವರಿ 2024ರಂದು ಪ್ರಕಟಿಸಲಾಗಿದೆ, ಅರ್ಜಿಯನ್ನು ದಿನಾಂಕ 10 ಮಾರ್ಚ್ 2024ರಿಂದ ಸಲ್ಲಿಸಬಹುದಾಗಿದೆ