ಗಡಿ ಭದ್ರತಾ ಪಡೆ

1356 ಹೆಡ್ ಕಾನ್ಸ್ಟೇಬಲ್  ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 1356 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12 ಜೂನ್ 2019 ಆಗಿದೆ.

ಇಲಾಖೆ ಹೆಸರು :-  ಗಡಿ ಭದ್ರತಾ ಪಡೆ

ಹುದ್ದೆಯ ಹೆಸರು :- ಹೆಡ್ ಕಾನ್ಸ್ಟೇಬಲ್ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 1356 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಹತ್ತನೇ ತರಗತಿ ಪಾಸಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವಗ೯ 18 – 23 ವರ್ಷ OBC: 26 ವರ್ಷ , SC/ST: 28 ವರ್ಷ

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು ಒ.ಬಿ.ಸಿ ಅಭ್ಯರ್ಥಿಗಳಿಗೆ 100/- SC,ST, ಮಹಿಳಾ ಅಭ್ಯಥಿ೯ಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 12 ಜೂನ್ 2019

ವೆಬ್‌ಸೈಟ್ : https://rectt.bsf.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ