ಕೇಂದ್ರ ಕೈಗಾರಿಕಾ ಭದ್ರತಾ ಪಡೆ

540 1) ಅಸಿಸ್ಟಂಟ್ ಸಬ್‌ ಇನ್ಸ್‌ಪೆಕ್ಟರ್ (ಸ್ಟೆನೋಗ್ರಫಿ) 2) ಹೆಡ್‌ ಕಾನ್ಸ್‌ಟೇಬಲ್‌ (ಮಿನಿಸ್ಟ್ರೇರಿಯಲ್‌) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಯಲ್ಲಿ ಖಾಲಿ ಇರುವ 540 1) ಅಸಿಸ್ಟಂಟ್ ಸಬ್‌ ಇನ್ಸ್‌ಪೆಕ್ಟರ್ (ಸ್ಟೆನೋಗ್ರಫಿ) 2) ಹೆಡ್‌ ಕಾನ್ಸ್‌ಟೇಬಲ್‌ (ಮಿನಿಸ್ಟ್ರೇರಿಯಲ್‌) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಅಕ್ಟೋಬರ್ 2022 ಆಗಿದೆ.

ಇಲಾಖೆ ಹೆಸರು :-  ಕೇಂದ್ರ ಕೈಗಾರಿಕಾ ಭದ್ರತಾ ಪಡೆ

ಹುದ್ದೆಯ ಹೆಸರು :- 1) ಅಸಿಸ್ಟಂಟ್ ಸಬ್‌ ಇನ್ಸ್‌ಪೆಕ್ಟರ್ (ಸ್ಟೆನೋಗ್ರಫಿ) 2) ಹೆಡ್‌ ಕಾನ್ಸ್‌ಟೇಬಲ್‌ (ಮಿನಿಸ್ಟ್ರೇರಿಯಲ್‌) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 540 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ದ್ವಿತೀಯ ಪಿಯುಸಿ/10+2 / ಸೀನಿಯರ್ ಸೆಕೆಂಡರಿ ಎಜುಕೇಷನ್‌ ಪಾಸಾಗಿರಬೇಕು (ಅಧಿಸೂಚನೆಯಲ್ಲಿ ನೀಡಿರುವ ದೇಹದಾರ್ಡ್ಯತೆ ಹೊಂದಿರಬೇಕು ಹೆಚ್ಚಿನಮಾಹಿತಿಗೆ ಅಧಿಸೂಚನೆಗಮನಿಸಿ)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 18 – 25 ವರ್ಷ (ಮೀಸಲಾತಿಗೆ ಅನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು OBC ಅಭ್ಯರ್ಥಿಗಳಿಗೆ: ರೂ.100 SC/ST/ExSer ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 26 ಸೆಪ್ಟೆಂಬರ್ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 25 ಅಕ್ಟೋಬರ್ 2022

ವೆಬ್‌ಸೈಟ್ : https://cisfrectt.cisf.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ