ಕರ್ನಾಟಕ ಉಚ್ಚ ನ್ಯಾಯಾಲಯ

54 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಉಚ್ಚ ನ್ಯಾಯಾಲಯ ದಲ್ಲಿ ಖಾಲಿ ಇರುವ 54 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07 ಏಪ್ರಿಲ್ 2022 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಉಚ್ಚ ನ್ಯಾಯಾಲಯ

ಹುದ್ದೆಯ ಹೆಸರು :- ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 54 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಹತ್ತನೇ ತರಗತಿ ಪಾಸಾಗಿರಬೇಕು ಮತ್ತು ಕನ್ನಡ-ಇಂಗ್ಲೀಷ್ ಟೈಪಿಂಗ್ ಹಾಗೂ ಶೀಘ್ರಲಿಪಿ ಹಿರಿಯ ದರ್ಜೆಯಲ್ಲಿ ಪಾಸಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು OBC ಅಭ್ಯರ್ಥಿಗಳಿಗೆ: ರೂ. 500 SC, ST,C1,ph ಅಭ್ಯರ್ಥಿಗಳಿಗೆ ರೂ. 250

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 07 ಏಪ್ರಿಲ್ 2022

ವೆಬ್‌ಸೈಟ್ : https://karnatakajudiciary.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ