ಕರ್ನಾಟಕ ಹೈ ಕೋರ್ಟ್

21 ಜಿಲ್ಲಾ ನ್ಯಾಯಾಧೀಶರು ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ 21 ಜಿಲ್ಲಾ ನ್ಯಾಯಾಧೀಶರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06 ನವೆಂಬರ್ 2019 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಹೈ ಕೋರ್ಟ್

ಹುದ್ದೆಯ ಹೆಸರು :- ಜಿಲ್ಲಾ ನ್ಯಾಯಾಧೀಶರು ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 21 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಕಾನೂನು ಪದವಿ ಮತ್ತು ವಕೀಲರಾಗಿ ಕನಿಷ್ಠ 07 ವರ್ಷಗಳ ಅನುಭವ ಹೊಂದಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ ಒ.ಬಿ.ಸಿ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಗರಿಷ್ಠ 48 ವರ್ಷ

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ, ಒ.ಬಿ.ಸಿ ಅಭ್ಯರ್ಥಿಗಳಿಗೆ : ರೂ 500 SC, ST & C1 ಅಭ್ಯರ್ಥಿಗಳಿಗೆ: ರೂ 250

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 21 ಅಕ್ಟೋಬರ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 06 ನವೆಂಬರ್ 2019

ವೆಬ್‌ಸೈಟ್ : https://karnatakajudiciary.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ