ಜಿಲ್ಲಾ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ

ಟೈಪಿಸ್ಟ್ (ಬೆರಳಚ್ಚುಗಾರ) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಸರ್ಕಾರವು ಜಿಲ್ಲಾ ನ್ಯಾಯಾಲಯ ಬೆಂಗಳೂರು ಗ್ರಾಮಾಂತರದಲ್ಲಿ ಖಾಲಿ ಇರುವ 30 ಟೈಪಿಸ್ಟ್ (ಬೆರಳಚ್ಚುಗಾರ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಮಾರ್ಚ್ 2024 ಆಗಿದೆ.

ಇಲಾಖೆ ಹೆಸರು :-  ಜಿಲ್ಲಾ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ

ಹುದ್ದೆಯ ಹೆಸರು :- ಟೈಪಿಸ್ಟ್ (ಬೆರಳಚ್ಚುಗಾರ) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 30 ಹುದ್ದೆಗಳು

ವಿದ್ಯಾರ್ಹತೆ :- ದ್ವಿತೀಯ ಪಿಯುಸಿ ಪರೀಕ್ಷೆ ಅಥವಾ ವಾಣಿಜ್ಯ ಅಭ್ಯಾಸದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ಮತ್ತು
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಟೈಪ್ ರೈಟಿಂಗ್ ಪರೀಕ್ಷೆ ಅಥವಾ ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ರೂ. 200/
2A, 2B, 3A & 3B ಅಭ್ಯರ್ಥಿಗಳು ರೂ. 100/
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, Cat1 ಅಭ್ಯರ್ಥಿಗಳು ಮತ್ತು ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 16 ಫೆಬ್ರವರಿ 2024
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 20 ಮಾರ್ಚ್ 2024

ವೆಬ್‌ಸೈಟ್ : https://bengalururural.dcourts.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ

ನೇಮಕಾತಿಯ ಕುರಿತು ಇತ್ತೀಚಿಗೆ ಪ್ರಕಟಿಸಿದ ಮಾಹಿತಿಗಳು

20 ಫೆಬ್ರವರಿ 2024ಅಧಿಸೂಚನೆಯನ್ನು ದಿನಾಂಕ 16 ಫೆಬ್ರವರಿ 2024ರಂದು ಪ್ರಕಟಿಸಲಾಗಿದೆ, ಅರ್ಜಿಯನ್ನು ದಿನಾಂಕ 16 ಫೆಬ್ರವರಿ 2024ರಿಂದ ಸಲ್ಲಿಸಬಹುದಾಗಿದೆ