ಭಾರತೀಯ ಆಹಾರ ನಿಗಮ Food Corporation of India (FCI)

5043 ನಾನ್‌ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ಆಹಾರ ನಿಗಮ Food Corporation of India (FCI) ದಲ್ಲಿ  ಖಾಲಿ ಇರುವ 5043 ನಾನ್‌ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಏಪ್ರಿಲ್ 2024 ಆಗಿದೆ.

ಇಲಾಖೆ ಹೆಸರು :-  ಭಾರತೀಯ ಆಹಾರ ನಿಗಮ Food Corporation of India (FCI)

ಹುದ್ದೆಯ ಹೆಸರು :- ನಾನ್‌ ಎಕ್ಸಿಕ್ಯೂಟಿವ್ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 5043 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು Degree / Civil/Electrical/Mechanical/ Engineering/BCOM/B.Sc/B. Tech / BE (ಅಧಿಸೂಚನೆ ಗಮನಿಸಿ) ತೇರ್ಗಡೆಯಾಗಿರಬೇಕು

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ/OBC ಅಭ್ಯರ್ಥಿಗಳಿಗೆ: ರೂ.500 SC/ST/PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 06 ಸೆಪ್ಟೆಂಬರ್ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 05 ಅಕ್ಟೋಬರ್ 2022

ವೆಬ್‌ಸೈಟ್ : https://dfpd.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ