ಹಾಸನ ಜಿಲ್ಲೆ ಗ್ರಾಮ ಪಂಚಾಯಿತಿ

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಹಾಸನ ಜಿಲ್ಲೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ 12 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಮಾರ್ಚ್ 2024 ಆಗಿದೆ.

ಇಲಾಖೆ ಹೆಸರು :-  ಹಾಸನ ಜಿಲ್ಲೆ ಗ್ರಾಮ ಪಂಚಾಯಿತಿ

ಹುದ್ದೆಯ ಹೆಸರು :-  ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 12 ಹುದ್ದೆಗಳು

ವಿದ್ಯಾರ್ಹತೆ :- 
1) ದ್ವಿತೀಯ ಪಿಯುಸಿ ಪಾಸಾಗಿರಬೇಕು/ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು ಮತ್ತು ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಪ್ರಮಾಣ ಪತ್ರ ಪಡೆದಿರಬೇಕು

2) ಅಭ್ಯರ್ಥಿಯು ಹಾಸನ ಗ್ರಾಮ ಪಂಚಾಯಿತಿ ಅಭ್ಯರ್ಥಿಯಾಗಿರಬೇಕು

ವಯಸ್ಸಿನ ಮಿತಿ :-
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ರೂ. 500/
2A, 2B, 3A & 3B ಅಭ್ಯರ್ಥಿಗಳು ರೂ. 300/
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, Cat1,ಮಾ.ಸೈ ಅಭ್ಯರ್ಥಿಗಳು ರೂ. 200/
 ಅಂಗವೈಕಲ್ಯಅಭ್ಯರ್ಥಿಗಳಿಗೆ ರೂ. 100/

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 22 ಫೆಬ್ರವರಿ 2024
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 22 ಮಾರ್ಚ್ 2024

ವೆಬ್‌ಸೈಟ್ : https://hassan.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ

ನೇಮಕಾತಿಯ ಕುರಿತು ಇತ್ತೀಚಿಗೆ ಪ್ರಕಟಿಸಿದ ಮಾಹಿತಿಗಳು

22 ಫೆಬ್ರವರಿ 2024ಅಧಿಸೂಚನೆಯನ್ನು ದಿನಾಂಕ 22 ಫೆಬ್ರವರಿ 2024ರಂದು ಪ್ರಕಟಿಸಲಾಗಿದೆ, ಅರ್ಜಿಯನ್ನು ದಿನಾಂಕ 22 ಫೆಬ್ರವರಿ 2024ರಿಂದ ಸಲ್ಲಿಸಬಹುದಾಗಿದೆ