ಕರ್ನಾಟಕ ಹೈಕೋರ್ಟ್

851 ಓತ್ ಕಮೀಷನರ್ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ 851 ಓತ್ ಕಮೀಷನರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07 ಫೆಬ್ರವರಿ 2020 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಹೈಕೋರ್ಟ್

ಹುದ್ದೆಯ ಹೆಸರು :- ಓತ್ ಕಮೀಷನರ್ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 851 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ವಕೀಲರಾಗಿ ಕನಿಷ್ಠ ಎರಡರಿಂದ ಗರಿಷ್ಠ ನಾಲ್ಕು ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 13 ಜನವರಿ 2020
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 07 ಫೆಬ್ರವರಿ 2020

ವೆಬ್‌ಸೈಟ್ : www.karnatakajudiciary.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ