ಕನಾ೯ಟಕ ಉಚ್ಚ ನ್ಯಾಯಾಲಯ

27 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕನಾ೯ಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 27 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04 ಮಾರ್ಚ್ 2020 ಆಗಿದೆ.

ಇಲಾಖೆ ಹೆಸರು :-  ಕನಾ೯ಟಕ ಉಚ್ಚ ನ್ಯಾಯಾಲಯ

ಹುದ್ದೆಯ ಹೆಸರು :- ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 27 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪಾಸಾಗಿರಬೇಕು ಮತ್ತು ಪೌಢ ದರ್ಜೆಯಲ್ಲಿ ಬೆರಳಚ್ಚು ಪರೀಕ್ಷೆ ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು (ಇಂಗ್ಲೀಷ್ ) 

ವಯಸ್ಸಿನ ಮಿತಿ :-
ಸಾಮಾನ್ಯ ವಗ೯ ಗರಿಷ್ಠ 35 ವಷ೯ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ/ಒ.ಬಿ.ಸಿ ಅಭ್ಯರ್ಥಿಗಳು : ರೂ.400 SC/ST/C1/Ph: ರೂ.200

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 04 ಮಾರ್ಚ್ 2020

ವೆಬ್‌ಸೈಟ್ : hhttps://karnatakajudiciary.kar.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ