ಗ್ರಾಮೀಣ ಬ್ಯಾಂಕ್ ನೇಮಕಾತಿ

8400 1) ಕಚೇರಿ ಸಹಾಯಕ (ವಿವಿಧೋದ್ದೇಶ) 2) ಅಧಿಕಾರಿ ಸ್ಕೇಲ್ I (ಸಹಾಯಕ ವ್ಯವಸ್ಥಾಪಕ) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಗ್ರಾಮೀಣ ಬ್ಯಾಂಕ್ ನೇಮಕಾತಿ ಯಲ್ಲಿ  ಇರುವ 8400 1) ಕಚೇರಿ ಸಹಾಯಕ (ವಿವಿಧೋದ್ದೇಶ) 2) ಅಧಿಕಾರಿ ಸ್ಕೇಲ್ I (ಸಹಾಯಕ ವ್ಯವಸ್ಥಾಪಕ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04 ಜುಲೈ 2019 ಆಗಿದೆ.

ಇಲಾಖೆ ಹೆಸರು :-  ಗ್ರಾಮೀಣ ಬ್ಯಾಂಕ್ ನೇಮಕಾತಿ

ಹುದ್ದೆಯ ಹೆಸರು :- 1) ಕಚೇರಿ ಸಹಾಯಕ (ವಿವಿಧೋದ್ದೇಶ) 2) ಅಧಿಕಾರಿ ಸ್ಕೇಲ್ I (ಸಹಾಯಕ ವ್ಯವಸ್ಥಾಪಕ) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 8400 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಯಾವುದೇ ಪದವಿ

ವಯಸ್ಸಿನ ಮಿತಿ :-
1) Office Assistant : 18-28 ವರ್ಷ 2) Officer Scale I : 18-30 ವರ್ಷ (ಉಳಿದ ವರ್ಗಗಳಿಗೆ ಮಿಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಿಗೆ: ರೂ 600 SC, ST & Pwd ಅಭ್ಯರ್ಥಿಗಳಿಗೆ: ರೂ 100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 18 ಜೂನ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 04 ಜುಲೈ 2019

ವೆಬ್‌ಸೈಟ್ : www.ibps.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ