ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಮಂಡಳಿ

1163 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಮಂಡಳಿ ಯಲ್ಲಿ ಖಾಲಿ ಇರುವ 1163 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ನವೆಂಬರ್ 2019 ಆಗಿದೆ.

ಇಲಾಖೆ ಹೆಸರು :-  ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಮಂಡಳಿ

ಹುದ್ದೆಯ ಹೆಸರು :- ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 1163 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಇಂಜಿನಿಯರಿಂಗ್/MBA/LLB/Agri (ಅಧಿಸೂಚನೆ ನೋಡಿರಿ)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ :20 ರಿಂದ 30 ವರ್ಷ OBC : ಗರಿಷ್ಠ 33 ವರ್ಷ, SC/ST: ಗರಿಷ್ಠ 35 ವರ್ಷ

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಿಗೆ: ರೂ 600 SC, ST & Pwd ಅಭ್ಯರ್ಥಿಗಳಿಗೆ: ರೂ 100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ:06 ನವೆಂಬರ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 26 ನವೆಂಬರ್ 2019

ವೆಬ್‌ಸೈಟ್ : www.ibps.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ