ಭಾರತೀಯ ವಾಯುಪಡೆ (ಇಂಡಿಯನ್ ಏರ್ ಫೋರ್ಸ್)
ಅಗ್ನಿವೀರ್ ವಾಯು ಹುದ್ದೆಗಳು (ಅವಿವಾಹಿತ ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿ
ಸಂಕ್ಷಿಪ್ತ ಮಾಹಿತಿ :- ಭಾರತೀಯ ವಾಯುಪಡೆ (ಇಂಡಿಯನ್ ಏರ್ ಫೋರ್ಸ್) ಯಲ್ಲಿ ಖಾಲಿ ಇರುವ ಅಗ್ನಿವೀರ್ ವಾಯು ಹುದ್ದೆಗಳು (ಅವಿವಾಹಿತ ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಆಗಸ್ಟ್ 2023 ಆಗಿದೆ.
ಇಲಾಖೆ ಹೆಸರು :- ಭಾರತೀಯ ವಾಯುಪಡೆ (ಇಂಡಿಯನ್ ಏರ್ ಫೋರ್ಸ್)
ಹುದ್ದೆಯ ಹೆಸರು :- ಅಗ್ನಿವೀರ್ ವಾಯು ಹುದ್ದೆಗಳು (ಅವಿವಾಹಿತ ಪುರುಷ ಮತ್ತು ಮಹಿಳೆ) ಹುದ್ದೆಗಳು
ವಿದ್ಯಾರ್ಹತೆ :- ಅಭ್ಯರ್ಥಿಗಳುವಿಜ್ಞಾನ ವಿಷಯದ ಅರ್ಹತೆಯ ವಿವರಗಳು: ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್‌ನೊಂದಿಗೆ ದ್ವಿತೀಯ ಪಿಯುಸಿ/ 10 + 2 / ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು(50%) ಅಥವಾ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾ (ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಆಟೋಮೊಬೈಲ್/ ಕಂಪ್ಯೂಟರ್ ಸೈನ್ಸ್/ ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ/ ಮಾಹಿತಿ ತಂತ್ರಜ್ಞಾನ)(50%) ವಿಜ್ಞಾನ ವಿಷಯವಲ್ಲದೆ ಇತರೆ ಅರ್ಹತೆ: ದ್ವಿತೀಯ ಪಿಯುಸಿ/ 10 + 2 / ತತ್ಸಮಾನ ವಿದ್ಯಾರ್ಹತೆ ಕನಿಷ್ಠ 50% ಅಂಕಗಳು ಮತ್ತು ಇಂಗ್ಲಿಷ್‌ನಲ್ಲಿ 50% ಅಂಕ ಹೊಂದಿರಬೇಕು (ಅಧಿಸೂಚನೆ ಗಮನಿಸಿ)
ವಯಸ್ಸಿನ ಮಿತಿ :-
ಗರಿಷ್ಠ 21 ವರ್ಷ (27 ಜೂನ್ 2003 ಮತ್ತು 27 ಡಿಸೆಂಬರ್ 2006 (ಎರಡೂ ದಿನಗಳನ್ನು ಒಳಗೊಂಡಂತೆ) ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಸಲ್ಲಿಸಲು ಅರ್ಹರಾಗಿರುತ್ತಾರೆ.)
ಅರ್ಜಿ ಶುಲ್ಕ :-
ರೂ.250/- ಪರೀಕ್ಷಾ ಶುಲ್ಕ
ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ:27 ಜುಲೈ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 20 ಆಗಸ್ಟ್ 2023
ವೆಬ್‌ಸೈಟ್ : https://agnipathvayu.cdac.in
ಪ್ರಮುಖ ಲಿಂಕ್‌ಗಳು
ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ಕಿಸಿ |
ಅಧಿಸೂಚನೆ | ಇಲ್ಲಿ ಕ್ಲಿಕ್ಕಿಸಿ |
ಅಧಿಕೃತ ವೆಬ್‌ಸೈಟ್ | ಇಲ್ಲಿ ಕ್ಲಿಕ್ಕಿಸಿ |