ಭಾರತೀಯ ಸೇನಾ ನೇಮಕಾತಿ

 ಸೈನಿಕ ತಾಂತ್ರಿಕ ನರ್ಸಿಂಗ್ ಸಹಾಯಕ/ ನರ್ಸಿಂಗ್ ಸಹಾಯಕ ಪಶುವೈದ್ಯ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ಸೇನಾ ನೇಮಕಾತಿಯಲ್ಲಿ ಖಾಲಿ ಇರುವ  ಸೈನಿಕ ತಾಂತ್ರಿಕ ನರ್ಸಿಂಗ್ ಸಹಾಯಕ/ ನರ್ಸಿಂಗ್ ಸಹಾಯಕ ಪಶುವೈದ್ಯ  ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಅಕ್ಟೋಬರ್ 2022 ಆಗಿದೆ.

ಇಲಾಖೆ ಹೆಸರು :-  ಭಾರತೀಯ ಸೇನಾ ನೇಮಕಾತಿ

ಹುದ್ದೆಯ ಹೆಸರು :- ಸೈನಿಕ ತಾಂತ್ರಿಕ ನರ್ಸಿಂಗ್ ಸಹಾಯಕ/ ನರ್ಸಿಂಗ್ ಸಹಾಯಕ ಪಶುವೈದ್ಯ ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ದ್ವಿತೀಯ ಪಿಯುಸಿ/10+2 ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ (ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) ಮತ್ತು ಇಂಗ್ಲಿಷ್‌ನಲ್ಲಿ 50% ಪಡೆದು ಪಾಸಾಗಿರಬೇಕು ಮತ್ತು ಪ್ರತಿ ವಿಷಯದಲ್ಲಿ ಕನಿಷ್ಠ 40% ಅಂಕ ಪಡೆದಿರಬೇಕು

ವಯಸ್ಸಿನ ಮಿತಿ :-
ಕನಿಷ್ಠ 17.5 ವರ್ಷ – ಗರಿಷ್ಠ 25 ವರ್ಷ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 01 ಅಕ್ಟೋಬರ್ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 30 ಅಕ್ಟೋಬರ್ 2022

ವೆಬ್‌ಸೈಟ್ : www.joinindianarmy.nic.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ