ಭಾರತೀಯ ಕರಾವಳಿ ಭದ್ರತಾಪಡೆ

 ನಾವಿಕ (ಜನರಲ್ ಡ್ಯೂಟಿ) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ಕರಾವಳಿ ಭದ್ರತಾಪಡೆ ಯಲ್ಲಿ ಖಾಲಿ ಇರುವ  ನಾವಿಕ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01 ಸೆಪ್ಟೆಂಬರ್ 2019 ಆಗಿದೆ.

ಇಲಾಖೆ ಹೆಸರು :-  ಭಾರತೀಯ ಕರಾವಳಿ ಭದ್ರತಾಪಡೆ

ಹುದ್ದೆಯ ಹೆಸರು :- ಅನಾವಿಕ (ಜನರಲ್ ಡ್ಯೂಟಿ) ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಪಿಯುಸಿ(10+2)ಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯದಲ್ಲಿ 50% ಅಂಕಗಳೊಂದಿಗೆ ಪಾಸಾಗಿರಬೇಕು (ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5% ಅಂಕಗಳ ಸಡಿಲಿಕೆ)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ :18- 22 ವರ್ಷ OBC-ಗರಿಷ್ಠ 25 ವರ್ಷ :: SC,ST- ಗರಿಷ್ಠ 27 ವರ್ಷ

ಅರ್ಜಿ ಶುಲ್ಕ :-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ರೂ. 200/
2A, 2B, 3A & 3B ಅಭ್ಯರ್ಥಿಗಳು ರೂ. 200/
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, Cat1 ಅಭ್ಯರ್ಥಿಗಳು ಮತ್ತು ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 01 ಸೆಪ್ಟೆಂಬರ್ 2019

ವೆಬ್‌ಸೈಟ್ : https://joinindiancoastguard.cdac.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ