ಭಾರತೀಯ ನೌಕಾಪಡೆ (Indian Navy)

400 ನಾವಿಕ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ನೌಕಾಪಡೆ (Indian Navy)ಯಲ್ಲಿ ಖಾಲಿ ಇರುವ 400 ನಾವಿಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01 ಆಗಸ್ಟ್ 2019 ಆಗಿದೆ.

ಇಲಾಖೆ ಹೆಸರು :-  ಭಾರತೀಯ ನೌಕಾಪಡೆ (Indian Navy)

ಹುದ್ದೆಯ ಹೆಸರು :- ನಾವಿಕ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 400 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಎಸ್‌.ಎಸ್‌.ಎಲ್‌.ಸಿ (ಅವಿವಾಹಿತ ಪುರುಷರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು)

ವಯಸ್ಸಿನ ಮಿತಿ :-
ಅಭ್ಯರ್ಥಿಯು 2000ನೇ ಇಸವಿ ಏಪ್ರಿಲ್ 01 ರಿಂದ 2003ರ ಮಾರ್ಚ್ 31ರ ನಡುವೆ ಜನಿಸಿರಬೇಕು

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು OBC ಅಭ್ಯರ್ಥಿಗಳಿಗೆ: ರೂ 205 SC, ST ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 26 ಜುಲೈ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 01 ಆಗಸ್ಟ್ 2019

ವೆಬ್‌ಸೈಟ್ : www.joinindiannavy.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ