ಭಾರತೀಯ ನೌಕಾಪಡೆ

200 ಅಗ್ನಿವೀರ್ (MR) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ನೌಕಾಪಡೆ ಯಲ್ಲಿ ಖಾಲಿ ಇರುವ 200 ಅಗ್ನಿವೀರ್ (MR) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01 ಆಗಸ್ಟ್ 2022 ಆಗಿದೆ.

ಇಲಾಖೆ ಹೆಸರು :-  ಭಾರತೀಯ ನೌಕಾಪಡೆ

ಹುದ್ದೆಯ ಹೆಸರು :- ಅಗ್ನಿವೀರ್ (MR) ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 200 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಹತ್ತನೇ ತರಗತಿ /10th ತೇರ್ಗಡೆಯಾಗಿರಬೇಕು

ವಯಸ್ಸಿನ ಮಿತಿ :-
ಅಭ್ಯರ್ಥಿಯು 01 ಡಿಸೆಂಬರ್ 1999 ರಿಂದ 31 ಮೇ 2005ರ ನಡುವೆ ಜನಿಸಿರಬೇಕು

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 25 ಜುಲೈ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 01 ಆಗಸ್ಟ್ 2022

ವೆಬ್‌ಸೈಟ್ : www.joinindiannavy.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ