ಭಾರತೀಯ ನೌಕಾಪಡೆ (Indian Navy)

362 ಟ್ರೇಡ್ಸ್‌ಮ್ಯಾನ್ ಮೇಟ್  (ಪ್ರಧಾನ ಕಛೇರಿ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ನೌಕಾಪಡೆ (Indian Navy) ಯಲ್ಲಿ ಖಾಲಿ ಇರುವ 362 ಟ್ರೇಡ್ಸ್‌ಮ್ಯಾನ್ ಮೇಟ್  (ಪ್ರಧಾನ ಕಛೇರಿ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಸೆಪ್ಟೆಂಬರ್ 2023 ಆಗಿದೆ.

ಇಲಾಖೆ ಹೆಸರು :-  ಭಾರತೀಯ ನೌಕಾಪಡೆ (Indian Navy)

ಹುದ್ದೆಯ ಹೆಸರು :- ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳು (ಪ್ರಧಾನ ಕಛೇರಿ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌)

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 362 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಹತ್ತನೇ ತರಗತಿ ಪಾಸಾಗಿರಬೇಕು / ಐಟಿಐ (ಅಧಿಸೂಚನೆ ಗಮನಿಸಿ) 

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 18-25 ವರ್ಷ ( ಸಡಿಲಿಕೆ :- ಒಬಿಸಿ\\’ 3 ವರ್ಷ, ಎಸ್‌ಸಿ /ಎಸ್‌ಟಿ 5 ವರ್ಷ, ಮೀಸಲಾತಿಗೆ ಅನುಗುಣವಾಗಿ ಸಡಿಲಿಕೆ)

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 26 ಆಗಸ್ಟ್ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 25 ಸೆಪ್ಟೆಂಬರ್ 2023

ವೆಬ್‌ಸೈಟ್ : hhttps://karmic.andaman.gov.in 

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ