ಭಾರತೀಯ ಅಂಚೆ ಇಲಾಖೆ ಕರ್ನಾಟಕ ವೃತ್ತ

13 ಚಾಲಕ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ಅಂಚೆ ಇಲಾಖೆ ಕರ್ನಾಟಕ ವೃತ್ತ ದಲ್ಲಿ ಖಾಲಿ ಇರುವ 13 ಚಾಲಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ಸೆಪ್ಟೆಂಬರ್ 2019 ಆಗಿದೆ.

ಇಲಾಖೆ ಹೆಸರು :-  ಭಾರತೀಯ ಅಂಚೆ ಇಲಾಖೆ ಕರ್ನಾಟಕ ವೃತ್ತ

ಹುದ್ದೆಯ ಹೆಸರು :- ಚಾಲಕ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 13 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಹತ್ತನೇ ತರಗತಿ ಪಾಸಾಗಿರಬೇಕು ಮತ್ತು ಲಘು & ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕುಹಾಗೂ ಚಾಲಕರಾಗಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 18-27 ವರ್ಷ (ಉಳಿದ ವರ್ಗಗಳಿಗೆ ಮೀಸಲಾತಿಗನುಗುಣವಾಗಿ ಸಡಿಲಿಕೆ)

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 26 ಸೆಪ್ಟೆಂಬರ್ 2019

ವೆಬ್‌ಸೈಟ್ : www.karnatakapost.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ