ಕರ್ನಾಟಕ ಅಂಚೆ ವೃತ್ತ

2,637 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಅಂಚೆ ವೃತ್ತ ಖಾಲಿ ಇರುವ 2,637 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಸೆಪ್ಟೆಂಬರ್ 2019 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಅಂಚೆ ವೃತ್ತ

ಹುದ್ದೆಯ ಹೆಸರು :- ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 2,637 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಹತ್ತನೇ ತರಗತಿ ಪಾಸಾಗಿರಬೇಕು ಮತ್ತು ಕಂಪ್ಯೂಟರ್ ತರಬೇತಿ ಪ್ರಮಾಣಪತ್ರ ಹೊಂದಿರಬೇಕು ಅಥವಾ 10th/PUC/Degreeಯಲ್ಲಿ ಕಂಪ್ಯೂಟರ್ ಅಧ್ಯಯನ ಮಾಡಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ : 18 – 40ವರ್ಷ (ಉಳಿದ ವರ್ಗಗಳಿಗೆ ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ, OBC, EWS ಅಭ್ಯರ್ಥಿಗಳಿಗೆ : ರೂ.100 SC, ST. PWD, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 05 ಆಗಸ್ಟ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 22 ಸೆಪ್ಟೆಂಬರ್ 2019

ವೆಬ್‌ಸೈಟ್ : https://indiapostgdsonline.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ