ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ನೇಮಕಾತಿ

4,336 ಪ್ರೊಬೆಷನರಿ ಆಫೀಸರ್‌/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ನೇಮಕಾತಿಯಲ್ಲಿ ಖಾಲಿ ಇರುವ 4,336 ಪ್ರೊಬೆಷನರಿ ಆಫೀಸರ್‌/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಆಗಸ್ಟ್ 2019 ಆಗಿದೆ.

ಇಲಾಖೆ ಹೆಸರು :-  ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ನೇಮಕಾತಿ

ಹುದ್ದೆಯ ಹೆಸರು :- ಪ್ರೊಬೆಷನರಿ ಆಫೀಸರ್‌/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 4,336 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಯಾವುದೇ ಪದವಿ (Any Degree)

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ :20 ರಿಂದ 30 ವರ್ಷ ಒ.ಬಿ.ಸಿ ಅಭ್ಯರ್ಥಿಗಳಿಗೆ : ಗರಿಷ್ಠ 33 ವರ್ಷ ಎಸ್.ಸಿ/ ಎಸ್.ಟಿ ಅಭ್ಯರ್ಥಿಗಳಿಗೆ : ಗರಿಷ್ಠ 35 ವರ್ಷ

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಿಗೆ: ರೂ 600 SC, ST & Pwd ಅಭ್ಯರ್ಥಿಗಳಿಗೆ: ರೂ 100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 07 ಆಗಸ್ಟ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 28 ಆಗಸ್ಟ್ 2019

ವೆಬ್‌ಸೈಟ್ : www.ibps.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ