ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ)

45 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ದಲ್ಲಿ ಖಾಲಿ ಇರುವ 45 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಮೇ 2023 ಆಗಿದೆ.

ಇಲಾಖೆ ಹೆಸರು :-  ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ)

ಹುದ್ದೆಯ ಹೆಸರು :-  ಸಹಾಯಕ ವ್ಯವಸ್ಥಾಪಕ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 45 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಪದವಿ ತೇರ್ಗಡೆಯಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ 21-30 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ ನೀಡಲಾಗುವುದು)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ/ಒಬಿಸಿ ರೂ.750 ಎಸ್.ಸಿ/ಎಸ್.ಟಿ/pwd ಅಭ್ಯರ್ಥಿಗಳಿಗೆ ರೂ.100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 10 ಮೇ 2023

ವೆಬ್‌ಸೈಟ್ : https://irdai.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ