ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)

327 ವಿಜ್ಞಾನಿ/ಇಂಜಿನಿಯರ್ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಯಲ್ಲಿ ಖಾಲಿ ಇರುವ 327 ವಿಜ್ಞಾನಿ/ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04 ನವೆಂಬರ್ 2019 ಆಗಿದೆ.

ಇಲಾಖೆ ಹೆಸರು :-  ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)

ಹುದ್ದೆಯ ಹೆಸರು :- ವಿಜ್ಞಾನಿ/ಇಂಜಿನಿಯರ್ ಹುದ್ದೆಗಳು

ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ :- 327 ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಬಿ.ಇ / ಬಿ.ಟೆಕ್ (65%) ತೇರ್ಗಡೆಯಾಗಿರಬೇಕು

ವಯಸ್ಸಿನ ಮಿತಿ :-
ಗರಿಷ್ಠ 35 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ :-
ಅರ್ಜಿ ಶುಲ್ಕ ರೂ.100

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 15 ಅಕ್ಟೋಬರ್ 2019
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 04 ನವೆಂಬರ್ 2019

ವೆಬ್‌ಸೈಟ್ : www.isro.gov.in

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ