ಕರ್ನಾಟಕ ಬ್ಯಾಂಕ್

 ಕ್ಲರ್ಕ್ ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಮೇ 2022 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಬ್ಯಾಂಕ್

ಹುದ್ದೆಯ ಹೆಸರು :- ಕ್ಲರ್ಕ್ ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು

ವಯಸ್ಸಿನ ಮಿತಿ :-
GM, OBC ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ 02-05-1996 ನಂತರ ಜನಿಸಿರಬೇಕು (SC,ST ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ / OBC ಅಭ್ಯರ್ಥಿಗಳಿಗೆ: ರೂ 700 SC, ST, ಅಭ್ಯರ್ಥಿಗಳಿಗೆ: ರೂ. 600

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 10 ಮೇ 2022
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 21 ಮೇ 2022

ವೆಬ್‌ಸೈಟ್ : https://karnatakabank.com

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ