ಕರ್ನಾಟಕ ಬ್ಯಾಂಕ್

 ಪ್ರೊಬೇಷನರಿ ಆಫೀಸರ್ (ಸ್ಕೇಲ್ 1) ಹುದ್ದೆಗಳ ನೇಮಕಾತಿ
 

ಸಂಕ್ಷಿಪ್ತ ಮಾಹಿತಿ :- ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ  ಪ್ರೊಬೇಷನರಿ ಆಫೀಸರ್ (ಸ್ಕೇಲ್ 1) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಆಗಸ್ಟ್ 2023 ಆಗಿದೆ.

ಇಲಾಖೆ ಹೆಸರು :-  ಕರ್ನಾಟಕ ಬ್ಯಾಂಕ್

ಹುದ್ದೆಯ ಹೆಸರು :- ಪ್ರೊಬೇಷನರಿ ಆಫೀಸರ್ (ಸ್ಕೇಲ್ 1) ಹುದ್ದೆಗಳು

ವಿದ್ಯಾರ್ಹತೆ :- ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ/ ಕೃಷಿ ವಿಜ್ಞಾನ ಪದವಿ/ಕಾನೂನು ಪದವಿ /ಮಾರ್ಕೆಟಿಂಗ್/ಫೈನಾನ್ಸ್‌ನಲ್ಲಿ ಎಂಬಿಎ (ಆದ್ಯತೆ) ತೇರ್ಗಡೆಯಾಗಿರಬೇಕು

ವಯಸ್ಸಿನ ಮಿತಿ :-
ಸಾಮಾನ್ಯ ವರ್ಗ,ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ (02 ಆಗಸ್ಟ್ 1995 ನಂತರ ಜನಿಸಿರಬೇಕು) (ಎಸ್‌ಸಿ,ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ)

ಅರ್ಜಿ ಶುಲ್ಕ :-
ಸಾಮಾನ್ಯ ವರ್ಗ ಮತ್ತು ಒಬಿಸಿ ಅಭ್ಯರ್ಥಿಗಳಿಗೆ: ರೂ 800 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ: ರೂ. 700

ಪ್ರಮುಖ ದಿನಾಂಕಗಳು :-
ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 12 ಆಗಸ್ಟ್ 2023
ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 23 ಆಗಸ್ಟ್ 2023

ವೆಬ್‌ಸೈಟ್ : https://karnatakabank.com

ಪ್ರಮುಖ ಲಿಂಕ್‌ಗಳು

ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಕಿಸಿ
ಅಧಿಸೂಚನೆಇಲ್ಲಿ ಕ್ಲಿಕ್ಕಿಸಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ಕಿಸಿ